logo
WhatsApp Image 2026-04-02 at 14.46.04.jpeg
hindalco everlast.jpeg

ಜೊಮ್ಯಾಟೋ ಸಹ-ಸಂಸ್ಥಾಪಕ ಮತ್ತು ಸಿಟಿಒ ಗುಂಜನ್ ಪಾಟಿದಾರ್ ತಮ್ಮ ಹುದ್ದೆಗೆ ರಾಜೀನಾಮೆ

ಟ್ರೆಂಡಿಂಗ್
share whatsappshare facebookshare telegram
2 Jan 2023
post image

ನವದೆಹಲಿ: ಆಹಾರ ವಿತರಣಾ ಪ್ಲಾಟ್ಫಾರ್ಮ್ ಜೊಮ್ಯಾಟೊ, ಅದರ ಸಹ-ಸಂಸ್ಥಾಪಕ ಮತ್ತು ಮುಖ್ಯ ತಂತ್ರಜ್ಞಾನ ಅಧಿಕಾರಿ (ಸಿಟಿಒ) ಗುಂಜನ್ ಪಾಟಿದಾರ್ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದೆ ಪಾಟಿದಾರ್ ಅವರು ಪ್ರಮುಖ ವ್ಯವಸ್ಥಾಪಕ ಸಿಬ್ಬಂದಿ (ಕೆಎಂಪಿ) ಅಲ್ಲ ಎಂದು ಜೊಮ್ಯಾಟೋ ಸ್ಟಾಕ್ ಎಕ್ಸ್ಚೇಂಜ್ ಫೈಲಿಂಗ್ನಲ್ಲಿ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.